ನಮ್ಮ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ "ಉಳಿತಾಯ ಮತ್ತು ಚಾಲ್ತಿ ಖಾತೆಗಳನ್ನು ತೆರೆಯುವ ಸಪ್ತಾಹ"ಕ್ಕೆ ಅಧ್ಯಕ್ಷರಾದ ಜಿ.ಡಿ ಹರೀಶ್ ಗೌಡ ರಿಂದ ಚಾಲನೆ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ದ ನಂಜನಗೂಡು ತಾಲ್ಲೂಕಿನಲ್ಲಿ ಪ್ರಗತಿ ಪರಿಶೀಲನೆ ಸಭೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ ಡಿ ಹರೀಶ್ ಗೌಡ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ದ ಗುಂಡ್ಲುಪೇಟೆ ಶಾಖೆ ಮತ್ತು ತೆರೆಕಣಾಂಬಿ ಶಾಖೆಯಲ್ಲಿಂದು ಪ್ರಗತಿ ಪರಿಶೀಲನೆ ಸಭೆ ನಡೆಸಿದ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ ಡಿ ಹರೀಶ್ ಗೌಡ.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ನೂತನ ಕಚೇರಿಯ ಹನೂರು ಶಾಖೆಯನ್ನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಡಿ.ಹರೀಶ್ ಗೌಡ ಅವರು ಉದ್ಘಾಟಿಸಿದರು.