2019-20 ನೇ ಸಾಲಿನ ವಾರ್ಷಿಕ ಮಹಾಸಭೆ 23 Dec 2020 Mcdcc Bank News Comments Off on 2019-20 ನೇ ಸಾಲಿನ ವಾರ್ಷಿಕ ಮಹಾಸಭೆ ಇಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ವತಿಯಿಂದ ಹಮ್ಮಿಕೊಂಡ ‘2019-20 ನೇ ಸಾಲಿನ ವಾರ್ಷಿಕ ಮಹಾಸಭೆ’ಯು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜಿ ಡಿ ಹರೀಶ್ ರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬ್ಯಾಂಕ್ ನಿರ್ದೇಶಕರು ಹಾಗೂ ಅಧಿಕಾರಿಗಳು ಹಾಜರಿದ್ದರು.