ಇಂದು ಬ್ಯಾಂಕ್ ನ ಪ್ರಧಾನ ಕಛೇರಿಯಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ “ಬಡವರ ಬಂಧು” ಯೋಜನೆ ಅಡಿಯಲ್ಲಿ ಸಾಲ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಫಲಾನುಭವಿಗಳಿಗೆ ಚೆಕ್ ಅನ್ನು ಅಧ್ಯಕ್ಷರಾದ ಶ್ರೀ ಜಿಡಿ ಹರೀಶ್ ರವರು ವಿತರಿಸಿದರು.ಈ ವೇಳೆ ಬ್ಯಾಂಕಿನ ವ್ಯವಸ್ಥಾಪಕರಾದ ಶಶಿಧರ್, ಸಾಲ ವಿಭಾಗದ ಮುಖ್ಯಸ್ಥರಾದ ರವಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.