ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಬ್ಯಾಂಕ್ ಶಾಖೆಗೆ ಭೇಟಿ

ಇಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ಅವರು “ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಎಂಸಿಡಿಸಿಸಿ ಬ್ಯಾಂಕ್ ಶಾಖೆ”ಗೆ ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಿ.ಸಿ.ಜನಾರ್ಧನ್, ಪ್ರಧಾ‌ನ ವ್ಯವಸ್ಥಾಪಕರಾದ ಶ್ರೀ ಶಶಿಧರ್, ಸತೀಶ್, ರವಿ ಹಾಗೂ ಬ್ಯಾಂಕ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.