ಇಂದು ಟಿ. ನರಸೀಪುರ ಶಾಖೆಗೆ ಮಾನ್ಯ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ ಸೋಮಶೇಖರ್ ರವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ. ಡಿ ಹರೀಶ್ ರವರು, ಉಪಾಧ್ಯಕ್ಷರಾದ ಶ್ರೀ ಬಿ. ಎನ್ ಸದಾನಂದ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಜಿ. ಸಿ ಜನಾರ್ದನ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶಶಿ ರವರು ಹಾಗೂ ಶಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.