ಬ್ಯಾಂಕ್ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಸನ್ಮಾನ

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಇಂದು ಬ್ಯಾಂಕ್ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಶ್ರೀ ಬೆಳ್ಳಿ ಪ್ರಕಾಶ್ ರವರು, ಉಪಾಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ರವರು ಹಾಗೂ ಮಾಜಿ ಉಪಾಧ್ಯಕ್ಷರಾದ ಶ್ರೀ ಟಿ. ಎಂ. ಚಂದ್ರಶೇಖರ್ ರವರಿಗೆ ಸನ್ಮಾನಿಸಿದ ಕ್ಷಣ.