ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ವಿತರಣಾ ಕಾರ್ಯಕ್ರಮ ಹಾಗೂ ಹೊಸ ರೈತ ಸದಸ್ಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣಾ ಕಾರ್ಯಕ್ರಮಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಮೈಸೂರು, ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಹಾಗೂ ಸಹಕಾರ ಇಲಾಖೆ ವತಿಯಿಂದ ಕೆ.ಆರ್ ನಗರದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಗೌರವ ಧನ ವಿತರಣಾ ಕಾರ್ಯಕ್ರಮ ಹಾಗೂ ಹೊಸ ರೈತ ಸದಸ್ಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣಾ ಕಾರ್ಯಕ್ರಮವನ್ನು ಸಹಕಾರ ಸಚಿವರಾದ ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್, ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ ಹರೀಶ್ ಗೌಡ, ಉಪಾಧ್ಯಕ್ಷರಾದ ಶ್ರೀ ಸದಾನಂದ ರವರು, ನಿರ್ದೇಶಕರಾದ ಅಮಿತ್ ದೇವರಹಟ್ಟಿ, ಮೈಸೂರಿನ ಜಿಲ್ಲಾಧಿಕಾರಿಗಳಾದ ಅಭಿರಾಮ್ ಜಿ ಶಂಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.