ಕಾಯಕ ಯೋಜನೆಯಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಾಲ

ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ಅವರು ‘ಕಾಯಕ ಯೋಜನೆ’ಯಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಾಲವನ್ನು ವಿತರಿಸಿದರು.ಈ ಸಂದರ್ಭದಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರು ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.