ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ಗೆ ಚಾಲನೆ

ಇಂದು ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ಗೌಡರವರು ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್ ಗೆ ಚಾಲನೆ ನೀಡಿದರು. ಈ ವೇಳೆ ಬ್ಯಾಂಕ್ ನಿರ್ದೇಶಕರು, ಬ್ಯಾಂಕ್ ಸಿಬ್ಬಂದಿ ವೃಂದವು ಸೇರಿದಂತೆ ಹಲವರು ಉಪಸ್ಥಿತರಿದ್ದರು.