ಗಣರಾಜ್ಯೋತ್ಸವ ದಿನದ ಧ್ವಜಾರೋಹಣ 26 Jan 2021 Mcdcc Bank News Comments Off on ಗಣರಾಜ್ಯೋತ್ಸವ ದಿನದ ಧ್ವಜಾರೋಹಣ ಇಂದು ‘ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ’ದ ಪ್ರಧಾನ ಕಚೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ. ಹರೀಶ್ ರವರು ಧ್ವಜಾರೋಹಣ ಮಾಡಿದರು.ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.