ಇಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. (ಎಂಸಿಡಿಸಿಸಿ) ದಲ್ಲಿ 73ನೇ “ಗಣರಾಜ್ಯೋತ್ಸವ ದಿನ”ವನ್ನು ಆಚರಿಸಲಾಯಿತು.
ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ.ಹರೀಶ್ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ನಿರ್ದೇಶಕರಾದ ಶ್ರೀ ಮಂಜೇಗೌಡ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಜಿ.ಸಿ.ಜನಾರ್ಧನ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶಶಿಧರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.